ಅ.22 : ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾದಲ್ಲಿ ದೀಪೋತ್ಸವ ಕಾರ್ಯಕ್ರಮ

0

ಕೋಡಿಂಬಾಡಿ : ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾದಲ್ಲಿ ಅ.22ರಂದು ದೀಪಾವಳಿ ಪ್ರಯುಕ್ತ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.


ಸಂಜೆ 6 ಕ್ಕೆ ಗೋಪೂಜೆ,ಸಂಜೆ 8ಕ್ಕೆ ಶ್ರೀದೇವಿಗೆ ಮಹಾಪೂಜೆ, ಬಲಿಯೇಂದ್ರ ಪೂಜೆ,ಬಳಿಕ ಅನ್ನಪ್ರಸಾದ ನಡೆಯಲಿದೆ ಎಂದು ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here