ಅ.18:ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಶಾರದ ಪೂಜೆ, ಆಯುಧ ಪೂಜೆ

0

ಪುತ್ತೂರು:ಅಕ್ಷಯ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ನಡಿಯಲ್ಲಿ ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕಾಲೇಜಿನ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಶಾರದ ಪೂಜೆ ಮತ್ತು ಆಯುಧ ಪೂಜೆ ಕಾರ್ಯಕ್ರಮವು ಅ.18 ರಂದು ಜರಗಲಿದೆ.


ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದರವರು ಉಪಸ್ಥಿತಿ ಹಾಗೂ ಆಶೀರ್ವಾದಗಳೊಂದಿಗೆ ಕಾರ್ಯಕ್ರಮ ಜರಗಲಿದೆ. ಅಧ್ಯಕ್ಷತೆಯನ್ನು ಕಾಲೇಜಿನ ಚೇರ್ಮನ್ ಜಯಂತ್ ನಡುಬೈಲುರವರು ವಹಿಸಿಕೊಳ್ಳಲಿದ್ದಾರೆ ಕಾಲೇಜು ಪ್ರಾಂಶುಪಾಲ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here