ಪುತ್ತೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪುತ್ತೂರು ಕೌಡಿಚ್ಚಾರು ಮೂಲದ ಯುವಕ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಪುತ್ತೂರು ಕೌಡಿಚ್ಚಾರು ಮೂಲದ ತಕ್ಷಿತ್ (20ವ.) ಮೃತ ಯುವಕ.
ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮಡಿವಾಳದ ಲಾಡ್ಜ್ನಲ್ಲಿ ತಕ್ಷಿತ್ ಮೃತದೇಹ ಶುಕ್ರವಾರ ರಾತ್ರಿ ಪತ್ತೆಯಾಗಿದೆ. 8 ದಿನದ ಹಿಂದೆ ತಕ್ಷಿತ್ ಯುವತಿ ಜೊತೆ ಬೆಂಗಳೂರಿಗೆ ಬಂದಿದ್ದ ಎಂದು ವರದಿಯಾಗಿದೆ.