ಸುದ್ದಿ ಬಿಡುಗಡೆ ಪತ್ರಿಕೆ ಓದಿದ ಸಿಎಂ ಸಿದ್ದರಾಮಯ್ಯ

0

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ, ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದೀಪಾವಳಿ ಸಂಭ್ರಮದ ಸಲುವಾಗಿ ಅ.20ರಂದು ನಡೆಯುತ್ತಿರುವ ವಸ್ತ್ರ ವಿತರಣಾ ಸಮಾರಂಭ ‘ಅಶೋಕ ಜನಮನ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಿದ್ದು, ಕಾರ್ಯಕ್ರಮಕ್ಕೆ ಆಗಮಿಸಿದ ತಕ್ಷಣ ಸುದ್ದಿ ಬಿಡುಗಡೆ ಪತ್ರಿಕೆಯನ್ನು ಸಿಎಂ ಓದಿದರು.

LEAVE A REPLY

Please enter your comment!
Please enter your name here