ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಸಮಿತಿಯ ಸಭೆಯು ಅ.25 ರಂದು ನಡೆಯಲಿದ್ದು ಇದರ ಬಗ್ಗೆ ಚರ್ಚಿಸುವ ಸಲುವಾಗಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ದೇವಸ್ಥಾನದ ಕಚೇರಿಯಲ್ಲಿ ಸಭೆ ನಡೆಯಿತು.
ಈ ಸಭೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರಭಟ್,ಸದಸ್ಯರಾದ ಮಹಾಬಲ ರೈ, ಈಶ್ವರ ಬಡೇಕರ್, ನಳಿನಿ ಪಿ ಶೆಟ್ಟಿ, ವಿನಯಾ ಸುವರ್ಣ, ಸುಬಾಸ್ ಬೆಳ್ಳಿಪ್ಪಾಡಿ, ದಿನೇಶ್ ಪಿ ವಿ. ಕಾರ್ಯನಿರ್ಹಣಾಧಿಜಾರಿ ಶ್ರೀನಿವಾಸ್ ಉಪಸ್ಥಿತರಿದ್ದರು.