ನಿಡ್ಪಳ್ಳಿ ಗುತ್ತು ಚಾವಡಿಯಲ್ಲಿ ಪುದ್ವಾರ್ ಮೆಚ್ಚಿ ನೇಮೋತ್ಸವ

0

ನಿಡ್ಪಳ್ಳಿ: ದೀಪಾವಳಿ ಸಂದರ್ಭದಲ್ಲಿ ವರ್ಷಂಪ್ರತಿ ನಡೆಯುವ ಪಿಲಿಭೂತಕ್ಕೆ ಪುದ್ವಾರ್ ಮೆಚ್ಚಿ ನೇಮೋತ್ಸವ ಅ.23ರಂದು ಗುತ್ತು ಚಾವಡಿಯಲ್ಲಿ ನಡೆಯಿತು. ಮಧ್ಯಾಹ್ನ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು.

LEAVE A REPLY

Please enter your comment!
Please enter your name here