ಪುತ್ತೂರು: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ October 28, 2025 0 FacebookTwitterWhatsApp ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ಬೆದ್ರಾಳದಲ್ಲಿ ನಡೆದಿದೆ. ಘಟನೆಯಲ್ಲಿ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ಕಾರಿಗೆ ಹಾನಿಯಾಗಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.