





ಪುತ್ತೂರು: ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಅ.28ರಂದು ಸಂಘದ ಪುತ್ತೂರು ಪ್ರಧಾನ ಕಚೇರಿಯಲ್ಲಿ ನಡೆಯಿತು.


ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಉಪಾಧ್ಯಕ್ಷ ಯು.ಪಿ ರಾಮಕೃಷ್ಣ, ನಿರ್ದೇಶಕರಾದ ಮೋಹನ್ ಗೌಡ ಇಡ್ಯಡ್ಕ, ರಾಮಕೃಷ್ಣ ಗೌಡ ಕರ್ಮಲ, ಜಿನ್ನಪ್ಪ ಗೌಡ ಮಳುವೇಲು, ಪ್ರವೀಣ್ ಕುಂಟ್ಯಾನ, ಸುದರ್ಶನ ಕೋಡಿಂಬಾಳ, ಸತೀಶ್ ಪಾಂಬಾರು, ಲೋಕೇಶ್ ಚಾಕೋಟೆ ಅವರು ಜೊತೆಯಾಗಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.















