





ಪುತ್ತೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ನೆಹರುನಗರಶಾಖೆಯಲ್ಲಿ ನ.1ರಂದು ಉಚಿತ ಥೈರಾಡ್, ಹಿಮೋಗ್ಲೋಬಿನ್, ಮಧುಮೇಹ ತಪಾಸಣಾ ಶಿಬಿರ ನಡೆಯಲಿದೆ.



ಮೆಟ್ರೋ ಸಿಟಿಗಳಲ್ಲಿ ಮಾತ್ರ ಲಭ್ಯವಿರು ವಿವಿಧ ರಕ್ತ ತಪಾಸಣೆಗಳು ಇದೀಗ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯಲ್ಲಿ ಲಭ್ಯವಿದೆ. ಇದರ ಜೊತೆಗೆ ಎಲ್ಲಾ ರಕ್ತಪರೀಕ್ಷಾ ಪ್ಯಾಕೇಜ್ಗಳ ಮೇಲೆ ಶೇ.10 ರಿಂದ 20 ವಿಶೇಷ ರಿಯಾಯಿತಿ ಇದೆ ಎಂದು ಸಂಸ್ಥೆಯ ಅದ್ಯಕ್ಷ ಚೇತನ್ ಪ್ರಕಾಶ್ ಕಜೆ ಅವರು ತಿಳಿಸಿದ್ದಾರೆ.










