ವಿಟ್ಲ: ಕೊಳ್ನಾಡು ಗ್ರಾಮದ ಮುಂಡಾಜೆ ಕಾನ ಎಂಬಲ್ಲಿ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ದಿನೇಶ್ ಕೆ ಎಚ್(36.ವ) ಎಂಬವರು ಆತ್ಮಹತ್ಯೆ ಮಾಡಿಕೊಂಡವರು.
ವಿಟ್ಲ ಠಾಣಾ ಪೊಲೀಸರು ಘಟನೆಯ ಕುರಿತು ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.ಮೃತರು ತಾಯಿ ಸಹೋದರನನ್ನು ಅಗಲಿದ್ದಾರೆ.
