





ಪುತ್ತೂರು:ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗಾಗಿ ಭಕ್ತರ ಸಭೆಯು ನ.2ರಂದು ಬೆಳಿಗ್ಗೆ ಗಂಟೆ 10ಕ್ಕೆ ದೇವಳದ ಸಭಾಭವನದಲ್ಲಿ ನಡೆಯಲಿದೆ.


ಶಾಸಕ ಅಶೋಕ್ ಕುಮಾರ್ ರೈ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಭಕ್ತರು ಆಗಮಿಸಿ ಅಗತ್ಯ ಸಲಹೆ ಸೂಚನೆಗಳನ್ನು ನೀಡುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಮತ್ತು ಕಾರ್ಯನಿರ್ವಹಣಾಧಿಕಾರಿ ಕೆ.ವಿ.ಶ್ರೀನಿವಾಸ್ ತಿಳಿಸಿದ್ದಾರೆ.







 
            
