ಪುತ್ತೂರು: ತಂದೆಯಿಂದಲೇ ಬಲವಂತವಾಗಿ ದೈಹಿಕ ಸಂಪರ್ಕಕ್ಕೆ ಒಳಗಾದ ಘಟನೆಗೆ ಸಂಬಂಧಿಸಿ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಂತ್ರಸ್ಥ ಬಾಲಕಿಯ ದೂರಿನಂತೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಬ್ದುಲ್ ಹನೀಫ್ ಅವರನ್ನು ಪೊಲೀಸರು ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
