ಬೊಬ್ಬೆಕೇರಿ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

0

ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ಎಸ್ ಡಿಎಂಸಿ ಅಧ್ಯಕ್ಷೆ ಸುನೀತಾ ಗಣೇಶ್ ಅವರು ದೀಪ ಬೆಳಗಿಸಿ, ಭುವನೇಶ್ವರಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲಾ ಮುಖ್ಯಗುರು ಶಶಿಕಲಾ, ಶಿಕ್ಷಕರಾದ ಜನಾರ್ದನ ಹೇಮಳ, ಗೀತಾ ಕುಮಾರಿ, ಶೋಭಿತಾ, ಸುರೇಖಾ, ಶೃತಿ, ದಿವ್ಯಾ, ಜಯಲತಾ, ಸುಶ್ಮಿತಾ ಹಾಗೂ ವಿದ್ಯಾರ್ಥಿಗಳು ಅಡುಗೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here