ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಗ್ಯಾರೇಜು ಮಾಲಕರ ಸಂಘ ಪುತ್ತೂರು ವಲಯ, ರೋಟರಿ ಕ್ಲಬ್ ಪುತ್ತೂರು ಈಸ್ಟ್, ರೋಟರಿ ಜಿಲ್ಲೆ 3181 ಇದರ ಆಶ್ರಯದಲ್ಲಿ ಮಂಗಳೂರಿನ ಕಾಮತ್ ಆಪ್ಟಿಕಲ್ಸ್ ಇವರಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರವು ನ.2 ರಂದು ದರ್ಬೆ ಕಾವೇರಿಕಟ್ಟೆ ಬಳಿಯ ಕಾರ್ ಟೆಕ್ ಆವರಣದಲ್ಲಿ ಜರಗಲಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
