ಪುತ್ತೂರು: ಕುಂಬ್ರ ಸಮೀಪದ ಪರ್ಪುಂಜ ಕೊಯಿಲತ್ತಡ್ಕ ಅಬ್ರೋಡ್ ಹಾಲ್ ಬಳಿ ಕಾರು ಮತ್ತು ರಿಕ್ಷಾದ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಘಟನೆ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನ ಮುಂಭಾಗಕ್ಕೆ ಹಾನಿಯಾಗಿದೆ. ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
