ರಾಮಕುಂಜ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು.
ಶಾಲಾ ಮುಖ್ಯಗುರು ಸತೀಶ್ ಭಟ್ರವರು ರಾಷ್ಟ್ರೀಯ ಏಕತಾ ದಿನಾಚರಣೆಯ ಕುರಿತು ಮಾಹಿತಿ ನೀಡಿದರು. ಶಾಲಾ ಸಮಾಜ ವಿಜ್ಞಾನ ಶಿಕ್ಷಕ ದಿನೇಶ್ ಬಿ.ಅವರು ವಿದ್ಯಾರ್ಥಿಗಳಿಗೆ “ರಾಷ್ಟ್ರೀಯ ಏಕತಾ ಪ್ರತಿಜ್ಞೆ”ಯನ್ನು ಬೋಧಿಸಿದರು. ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
