ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ-ಮಣ್ಣಾಪು ಶ್ರೀ ಕೊರಗಜ್ಜ ಮತ್ತು ಶ್ರೀ ಆದಿ ನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ನ.5 ಹಾಗೂ 8 ರಂದು ಹರಕೆಯ ನೇಮೋತ್ಸವ ನಡೆಯಲಿರುವುದು.
ಹೆಚ್ಚಿನ ವಿವರಗಳಿಗೆ ಶ್ರೀ ಕ್ಷೇತ್ರ ಮಣ್ಣಾಪು ಆಡಳಿತ ಸಮಿತಿ(ಮೊ:7760580714, 9901636848, 7349237945, 9591306593)ಯನ್ನು ಸಂಪರ್ಕಿಸಬಹುದು ಎಂದು ಶ್ರೀ ಕ್ಷೇತ್ರದ ಪ್ರಕಟಣೆ ತಿಳಿಸಿದೆ.