ವಿಟ್ಲ: ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪಂಬತ್ತಾಜೆ ಹಿ.ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉದಯಕುಮಾರ್ – ಉಜ್ವಲ ಮಾಂಬಾಡಿ ದಂಪತಿಯ ಪುತ್ರ ಹಿಮಯ್ ರವರ ಹುಟ್ಟು ಹಬ್ಬದ ಪ್ರಯಕ್ತ ಉಚಿತ ಐಡಿ ಕಾರ್ಡ್ ವಿತರಣೆ ಹಾಗೂ ಸಿಹಿತಿಂಡಿ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.