ಪುತ್ತೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯರವರನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಅವರ ಸ್ವಗ್ರಹದಲ್ಲಿ ಸನ್ಮಾನಿಸಲಾಯಿತು.
ಟ್ರಸ್ಟ್‌ನ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಶ್ರೀರಾಮ ಪಾತಾಳ, ಕೋಶಾಧಿಕಾರಿ ರೂಪೇಶ್ ನಾಯ್ಕ್, ಬಿಜೆಪಿ ಗ್ರಾಮಾಂತರ ಮಂಡಲ ಪ್ರದಾನ ಕಾರ್ಯದರ್ಶಿ ಉಮೇಶ್ ಗೌಡ, ಉಪಸ್ಥಿತರಿದ್ದರು.
