ಪುತ್ತೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ November 4, 2025 0 FacebookTwitterWhatsApp ಪುತ್ತೂರು: ಪುತ್ತೂರಿನ ಕೋರ್ಟ್ ರಸ್ತೆಯ ಕ್ಯಾಂಟೀನ್ ನೊಂದರ ಬಳಿ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಸಂಭವಿಸಿದ ಕುರಿತು ವರದಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.