ಪುತ್ತೂರು: ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ನ.6ರಂದು ಮಧ್ಯಾಹ್ನ 12.30ರಿಂದ ಬೆಟ್ಟಂಪಾಡಿ ಶ್ರೀಮಹಾಲಿಂಗೇಶ್ವರ ದೇವಾಲಯದ ಸಭಾಂಗಣದಲ್ಲಿ ಶ್ರೀದೇವಿ ಮೆಲೋಡಿಸ್ ತಂಡದವರಿಂದ ಸಂಗೀತ ರಸಮಂಜರಿ ಯಕ್ಷ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.