





ಪುತ್ತೂರು: ಶ್ರೀ ದುರ್ಗಾ ಭಜನಾ ಮಂಡಳಿ ಕುಂತೂರು ಪದವು ರಾಮಡ್ಕ ಇದರ ವತಿಯಿಂದ ಜಿಲ್ಲಾ ಪ್ರಶಸ್ತಿ ಪುರಸ್ಕೃತ ಜಯಂತ್ ವೈ ಇವರನ್ನು ಒಂದು ವಾರ ನಡೆದ ಭಜನಾ ತರಬೇತಿಯ ಸಮಾರೋಪ ಸಮಾರಂಭದಲ್ಲಿ ಸನ್ಮಾನಿಸಲಾಯಿತು.


ಭಜನಾ ಮಂಡಳಿಯ ಅಧ್ಯಕ್ಷ ಕುಶಾಲಪ್ಪ ಗೌಡ ಅನ್ನಡ್ಕ, ಉಪಾಧ್ಯಕ್ಷೆ ಲೋಕೇಶ್ವರಿ ಕಂಡತಡ್ಕ , ಕಾರ್ಯದರ್ಶಿ ಕುಶಾಲಪ್ಪ ಗೌಡ ಮಣಿಕ್ಕಳ, ಶ್ರೀ ದುರ್ಗಾ ಭಜನಾ ಮಂಡಳಿ ಟ್ರಸ್ಟ್ ಇದರ ಅಧ್ಯಕ್ಷ ಹರೀಶ್ ಗೌಡ ಮುಂಡಾಳ, ಭಜನಾ ಮಂಡಳಿಯ ಪದಾಧಿಕಾರಿಗಳು ಶಿಬಿರಾರ್ಥಿಗಳು ಉಪಸ್ಥಿತರಿದ್ದರು.
















