ವಿಟ್ಲ ಬ್ರಹ್ಮಶ್ರೀ  ವಿವಿದ್ದೊದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾಗಿ ಸಂಜೀವ ಪೂಜಾರಿ ನಿಡ್ಯ,ಉಪಾಧ್ಯಕ್ಷರಾಗಿ ಬಾಬು ಕೊಪ್ಪಳ ಆಯ್ಕೆ

0

ವಿಟ್ಲ:  ಬ್ರಹ್ಮಶ್ರೀ  ವಿವಿದ್ದೊದ್ದೇಶ ಸಹಕಾರಿ ಸಂಘ ವಿಟ್ಲ ಇದರ  ಆಡಳಿತ ಮಂಡಳಿಯ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ  ಹಾಗೂ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯು ಸಂಘದ ಕಚೇರಿಯಲ್ಲಿ ನಡೆಯಿತು.


ಅಧ್ಯಕ್ಷರಾಗಿ ಸಂಜೀವ ಪೂಜಾರಿ ನಿಡ್ಯ, ಉಪಾಧ್ಯಕ್ಷರಾಗಿ ಬಾಬು ಕೊಪ್ಪಳರವರು ಆಯ್ಕೆಯಾದರು. ನಿರ್ದೇಶಕರುಗಳಾಗಿ  ಡಾ ಗೀತಪ್ರಕಾಶ್ ಎ , ರಾಘವ ಪೂಜಾರಿ , ಜಗದೀಶ್ ಪಾಣೆಮಜಲು, ಅಭಿಜಿತ್ ಜೆ, ಸಂಜೀವ ಪೂಜಾರಿ ಎಂ, ರವಿ ಬಿ ಕೆ, ಮಾಧವ ಪೂಜಾರಿ , ಶ್ರೀಧರ ಬಿ, ಪ್ರಕಾಶ್ ಕೆ,  ವನಿತಾ ಚಂದ್ರಹಾಸ ಮತ್ತು  ಶ್ವೇತಾ ಪದ್ಮನಾಭರವರು ಆಯ್ಕೆಯಾದರು. ಚುನಾವಣಾ ಅಧಿಕಾರಿಯಾಗಿ  ಸಹಕಾರಿ ಸಂಘಗಳ ಉಪನಿಬಂಧಕರ ಕಚೇರಿಯ ವಿಲಾಸ್ ರವರು ಆಯ್ಕೆ ಪ್ರಕ್ರೀಯೆ ನಡೆಸಿಕೊಟ್ಟರು. ಮುಖ್ಯಕಾರ್ಯನಿರ್ವಾಹಣಾಧಿಕಾರಿ ಜಯಂತ ಪಿ  ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here