





ಪುತ್ತೂರು: ರಾಜ್ಯ ಪ್ರಾಚ್ಯ ವಸ್ತು ಇಲಾಖೆ ವತಿಯಿಂದ ನಡೆದ ಪುತ್ತೂರು ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಪಾಪೆಮಜಲಿನ 10ನೇ ತರಗತಿಯ ವಿದ್ಯಾರ್ಥಿ ಚಿರಾಗ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾನೆ.
ಈತ ಮಾಣಿಯಡ್ಕದ ಚಂದ್ರಕುಮಾರ್ ಮತ್ತು ಮಂಜುಳಾ ದಂಪತಿಗಳ ಪುತ್ರ.








