ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ಕುರಿಂದು ಉತ್ಸವ

0

ಪುತ್ತೂರು:ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಜರುಗುವ ವೈಭವದ ಕುರಿಂದು ಉತ್ಸವ ನ.5ರಂದು ರಾತ್ರಿ ದರ್ಬೆ ವೃತ್ತದಲ್ಲಿ ನಡೆಯಿತು.


ಅದರ ಮೊದಲು ದೇವಳದಿಂದ ದರ್ಬೆಯ ತನಕ ಪೇಟೆ ಸವಾರಿ ಉತ್ಸವ ನಡೆಯಿತು.ರಾತ್ರಿ ದೀಪ ನಮಸ್ಕಾರ, ರಾತ್ರಿ ಪೂಜೆ, ಶ್ರೀ ದೇವರ ಪೇಟೆ ಸವಾರಿ ಉತ್ಸವ ನಡೆಯಿತು.ಬಳಿಕ ದರ್ಬೆ ವೃತ್ತದಲ್ಲಿ ಶ್ರೀ ದೇವರಿಗೆ ಕುರಿಂದು ಉತ್ಸವ ಜರುಗಿತು.

LEAVE A REPLY

Please enter your comment!
Please enter your name here