ಸ್ವಸ್ತಿಕ್ ಗೆಳೆಯರ ಬಳಗದಿಂದ ಕಲ್ಪಣೆಯಿಂದ ದರ್ಬೆ ವರೆಗೆ ಸ್ವಚ್ಛತಾ ಶ್ರಮದಾನ

0

ಪುತ್ತೂರು: ಸ್ವಸ್ತಿಕ್ ಗೆಳೆಯರ ಬಳಗ ನೆಕ್ಕಿಲು ಇದರ ವತಿಯಿಂದ ಕಲ್ಪಣೆಯಿಂದ ತಿಂಗಳಾಡಿ ದರ್ಬೆ ವರೆಗೆ ರಸ್ತೆಯ ಎರಡೂ ಬದಿಗಳಲ್ಲಿ ಬೆಳೆದಿದ್ದ ಹುಲ್ಲು, ಗಿಡ ಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ ಮಾಡಲಾಯಿತು. ಸಮಿತಿಯ ಎಲ್ಲಾ ಸದಸ್ಯರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here