
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್, ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ನಡೆಯುವ ಸಾಮೂಹಿಕ ವಿವಾಹಕ್ಕೆ ಸಂಬಂಧಿಸಿ ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಮತ್ತು ಮಂಗಳವಸ್ತು ವಿತರಣೆ ಕಾರ್ಯಕ್ರಮ ನ.10ರಂದು ಮುಕ್ರಂಪಾಡಿ ಸುಭದ್ರ ಮಂದಿರದಲ್ಲಿ ನಡೆಯಿತು.