ಪುತ್ತೂರು: ಪುತ್ತೂರು ತೀಯಾ ಸಮಾಜ ಸೇವಾ ಸಮಿತಿ (ರಿ) ಪುತ್ತೂರು ಇದರ ವತಿಯಿಂದ ಸ್ವಂತ ನಿವೇಶನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು.
ಅಧ್ಯಕ್ಷ ಜೆಪಿ ಸಂತೋಷ್ ಕುಮಾರ್, ಕಾರ್ಯದರ್ಶಿ ಸಂತೋಷ ಮುಕ್ರಂಪಾಡಿ, ಗೌರವಾಧ್ಯಕ್ಷ ಗೋಪಾಲಕೃಷ್ಣ, ಉಪಾಧ್ಯಕ್ಷರಾದ ಪುರುಷೋತ್ತಮ ಕೇಪುಳು, ರಾಘವ, ಲೋಕೇಶ್ ಗೌಡ ಪಡ್ಡಾಯೂರು ಉಪಸ್ಥಿತರಿದ್ದರು.
