ಪ್ರೀತಂ ಪುತ್ತೂರಾಯರಿಗೆ ನ್ಯೂಸ್ ಫಸ್ಟ್ ಚಾನೆಲ್ ಸನ್ಮಾನ

0

ಪುತ್ತೂರು: 2025ರ ಸಾಲಿನ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರನ್ನು ರಾಜ್ಯದ ಪ್ರತಿಷ್ಟಿತ ನ್ಯೂಸ್ ಫಸ್ಟ್ ಕನ್ನಡ ಚಾನೆಲ್ ವತಿಯಿಂದ ಸನ್ಮಾನಿಸಲಾಯಿತು.

ಬೆಂಗಳೂರಿನಲ್ಲಿ ನ್ಯೂಸ್ ಫಸ್ಟ್ ಚಾನೆಲ್ ನ ಪ್ರಧಾನ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಚಾನೆಲ್ ನ ಸಿಇಒ ಎಸ್.ರವಿ ಕುಮಾರ್, ಪ್ರಧಾನ ಸಂಪಾದಕ ಹೆಚ್ ಎಸ್ ಮಾರುತಿ ರವರು ಸನ್ಮಾನಿಸಿ ಶುಭಹಾರೈಸಿದರು.

LEAVE A REPLY

Please enter your comment!
Please enter your name here