





ಪುತ್ತೂರು: ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕುಟುಂಬದೊಂದಿಗೆ ಕಳೆದಂತಹ ಸುಂದರ ಕ್ಷಣದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ, ಪೇಜ್ ಫಾಲೋ ಹಾಗೂ ಟ್ಯಾಗ್ ಮಾಡಿ ಹೆಚ್ಚು ಶೇರ್ ಗಳನ್ನು ಪಡೆಯುವ ಕುಟುಂಬದ ಪೋಸ್ಟ್ ಗಳಿಗೆ ಆಕರ್ಷಕ ಬಹುಮಾನವನ್ನು ಗೆಲ್ಲುವ ಸ್ಪರ್ಧೆಯನ್ನು ಆಯೋಜಿಸಿದ್ದು, ಈ ಸ್ಪರ್ಧೆಯಲ್ಲಿ ಮಂಗಳೂರಿನ ಅನನ್ಯ ಡೈಮೆಂಡ್ ಪೆಂಡೆಂಟ್ ವಿಜೇತರಾಗಿದ್ದು, ಅವರಿಗೆ ಸಂಸ್ಥೆಯ ಎಂ.ಡಿ ಬಲರಾಮ ಆಚಾರ್ಯ ಹಾಗೂ ವೇದ ಲಕ್ಷ್ಮೀಕಾಂತ ಆಚಾರ್ಯ ಅವರು ಬಹುಮಾನ ವಿತರಿಸಿದರು.


ಈ ವೇಳೆ ಅನನ್ಯ ಅವರ ಪೋಷಕರು ಉಪಸ್ಥಿತರಿದ್ದರು.













