ನ.14- ಬೊಬ್ಬೆಕೇರಿ ಶಾಲೆಯಲ್ಲಿ ಬೃಹತ್ ಆಧಾರ್ ನೋಂದಣಿ, ತಿದ್ದುಪಡಿ ಶಿಬಿರ November 13, 2025 0 FacebookTwitterWhatsApp ಕಾಣಿಯೂರು: ಬೊಬ್ಬೆಕೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತೀಯ ಅಂಚೆ ಇಲಾಖೆ ಪುತ್ತೂರು ಉಪವಿಭಾಗ ಇದರ ಸಹಯೋಗದೊಂದಿಗೆ ಬೃಹತ್ ಆಧಾರ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರ ಮತ್ತು ಅಂಚೆ ಇಲಾಖೆಯ ವಿವಿಧ ಸವಲತ್ತುಗಳ ಮಾಹಿತಿ ಶಿಬಿರವು ಬೊಬ್ಬೆಕೇರಿ ಸ.ಹಿ.ಪ್ರಾ. ಶಾಲೆಯಲ್ಲಿ ನ.14ರಂದು ನಡೆಯಲಿದೆ.