ಪುತ್ತೂರು: ಓಮ್ನಿ ಕಾರು ಮರಕ್ಕೆ ಡಿಕ್ಕಿ : ಗಾಯ

0

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಮಂಜಲ್ಪಡ್ಪಿನಲ್ಲಿ ನಡೆದಿದೆ.

ಘಟನೆ ಪರಿಣಾಮ ಕಾರು ನಜ್ಜುಗುಜ್ಜಾಗಿದ್ದು, ಪ್ರಯಾಣಿಕರಿಗೆ ಗಾಯವಾಗಿದೆ ಎಂದು ವರದಿಯಾಗಿದೆ.

LEAVE A REPLY

Please enter your comment!
Please enter your name here