ನ.15: ಭಯೋತ್ಪಾದನೆಯ ಕೃತ್ಯವನ್ನು ಖಂಡಿಸಿ ಹಿಂದು ಜಾಗರಣ ವೇದಿಕೆಯಿಂದ ಪ್ರತಿಭಟನೆ November 14, 2025 0 FacebookTwitterWhatsApp ಪುತ್ತೂರು: ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ವತಿಯಿಂದ ದೆಹಲಿಯಲ್ಲಿ ನಡೆದ ಭಯೋತ್ಪಾದನೆಯ ಕೃತ್ಯವನ್ನು ಖಂಡಿಸಿ ಬೃಹತ್ ಪ್ರತಿಭಟನೆ ನ.15ರಂದು ಪುತ್ತೂರಿನ ದರ್ಬೆ ವೃತ್ತದ ಬಳಿ ಸಂಜೆ 6 ಗಂಟೆಗೆ ನಡೆಯಲಿದೆ ಎಂದು ಸಂಘಟನೆಯ ಪ್ರಕಟನೆ ತಿಳಿಸಿದೆ.