ನೆಕ್ಕಿಲು ಸ್ವಸ್ತಿಕ್ ಗೆಳೆಯರ ಬಳಗದಿಂದ ಚಿಕಿತ್ಸೆಗೆ ಧನಸಹಾಯ November 14, 2025 0 FacebookTwitterWhatsApp ಪುತ್ತೂರು: ಸ್ವಸ್ತಿಕ್ ಗೆಳೆಯರ ಬಳಗ ನೆಕ್ಕಿಲು ಇದರ ವತಿಯಿಂದ ಸಂಘದ ಸದಸ್ಯ ಬಾಲಚಂದ್ರ ಎನ್ ಅವರ ಚಿಕಿತ್ಸೆಗೆ ಧನ ಸಹಾಯ ನೀಡಲಾಯಿತು. ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.