ಕಡಬ: ಪಂಜ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ವಿದ್ಯಾರ್ಥಿನಿ ದೀಕ್ಷಿತಾ ಮೂರು ಕಿಲೋಮೀಟರ್ ವೇಗನಡಿಗೆಯನ್ನು 18 ನಿಮಿಷದಲ್ಲಿ ಮುಗಿಸಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವಳಿಗೆ ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ವಿನಯ ಕೆ ಮಾರ್ಗದರ್ಶನ ನೀಡಿದ್ದರು.
Home ಶಾಲಾ-ಕಾಲೇಜು ಜಿಲ್ಲಾ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ಬಿಳಿನೆಲೆ ಶ್ರೀ ಗೋಪಾಲಕೃಷ್ಣ ಪ್ರೌಢ ಶಾಲೆಯ ದೀಕ್ಷಿತಾ ರಾಜ್ಯಮಟ್ಟಕ್ಕೆ ಆಯ್ಕೆ
