ಮಂಗಳೂರು: ಹವಾಮಾನ ಆಧಾರಿತ ಬೆಳೆ ವಿಮೆ ಕಳೆದ ವರ್ಷ ನವೆಂಬರ್ ಮೊದಲ ವಾರದಲ್ಲಿ ರೈತರ ಖಾತೆಗೆ ಜಮೆಯಾಗಿತ್ತು, ಆದರೆ ಈ ವರ್ಷ ತಡವಾಗಿದೆ. ಮೊನ್ನೆ ವಿಮಾ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ, ಈ ತಿಂಗಳ ಅಂತ್ಯದಲ್ಲಿ ಪಾವತಿ ಮಾಡುವುದಾಗಿ ತಿಳಿಸಿದ್ದಾರೆ. ಇನ್ನು ಯಾವುದೇ ಕಾರಣಕ್ಕೂ ವಿಳಂಬವಾಗವಾರದು ಎಂದು ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹಿಸಿದರು. ಸಭೆಯಲ್ಲಿದ್ದ ಅಧಿಕಾರಿ ಈ ಬಗ್ಗೆ ಸ್ಪಷ್ಟನೆ ನೀಡಿ ಈ ತಿಂಗಳ ಕೊನೇ ವಾರದಲ್ಲಿ ವಿಮಾ ಕಂತು ಪಾವತಿಯಾಗಲಿದೆ ಎಂದು ಸಭೆಗೆ ತಿಳಿಸಿದರು.
Home ಇತ್ತೀಚಿನ ಸುದ್ದಿಗಳು ಹವಾಮಾನ ಆಧಾರಿತ ಬೆಳೆ ವಿಮೆ ನವೆಂಬರ್ ಅಂತ್ಯದೊಳಗೆ ಪಾವತಿಯಾಗಲೇಬೇಕು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ...
