ಮಂಗಳೂರು: ಪುತ್ತೂರಿಗೆ ನಮ್ಮ ಕ್ಲಿನಿಕ್ ಮಂಜೂರಾಗಿದೆ ಎಂದು ಕೆಡಿಪಿ ಸಭೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಪುತ್ತೂರು ಬಸ್ ನಿಲ್ದಾಣದ ಬಳಿ ಈ ಕ್ಲಿನಿಕ್ ಪ್ರಾರಂಭಗೊಳ್ಳಲಿದೆ. ಒಟ್ಟು ಎರಡು ನಮ್ಮ ಕ್ಲಿನಿಕ್ ಮಂಜೂರಾಗಿದೆ. ಉಳಿದ ಕಡೆಗಳಲ್ಲಿ ಸ್ಥಳವಕಾಶವಿಲ್ಲದ ಕಾರಣ ಮಂಜೂರುಗೊಳಿಸಲಾಗಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಸಭೆಗೆ ತಿಳಿಸಿದರು.
