ಪುತ್ತೂರು: ದಾರುಲ್ ಹಸನಿಯಾ ಅಕಾಡೆಮಿ ಸಾಲ್ಮರ ಇದರ ದುಬೈ ಸಮಿತಿಯ ಗೌರವಾಧ್ಯಕ್ಷರಾಗಿ ಅಬ್ದುಲ್ ಸಲಾಂ ಬಪ್ಪಳಿಗೆ, ಅಧ್ಯಕ್ಷರಾಗಿ ಮುಹಮ್ಮದ್ ಶರೀಫ್ ಬೈತಡ್ಕ ಆಯ್ಕೆಯಾಗಿದ್ದಾರೆ. ಕಾರ್ಯಾಧ್ಯಕ್ಷರಾಗಿ ಮುಹಮ್ಮದ್ ಪಳ್ಳತ್ತೂರು, ಪ್ರಧಾನ ಕಾರ್ಯದರ್ಶಿಯಾಗಿ ಆಶಿಕ್ ಜುನೈದ್, ಕೋಶಾಧಿಕಾರಿಯಾಗಿ ಹಾರಿಸ್ ಪಾಪೆತ್ತಡ್ಕ ಆಯ್ಕೆಯಾಗಿದ್ದಾರೆ.