ಪುತ್ತೂರು: ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ಬಳಿಯ ಚಂದ್ರಾ ಫ್ಯಾನ್ಸಿ ಮಾಲಕ ದಿನೇಶ್ ಆಚಾರ್ಯ ಅವರು ನ.15 ರಂದು ಹೃದಯಾಘಾತದಿಂದ ನಿಧನರಾದರು.
ಮಂಗಳೂರಿನಲ್ಲಿ ಕಾರ್ಯಕ್ರಮಕ್ಕೆ ಹೋದ ಸಂದರ್ಭ ಅಲ್ಲಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ತೆರಳಿದರೂ ಚಿಕಿತ್ಸೆಗೆ ಸ್ಪಂಧಿಸದೆ ನಿಧನರಾಗಿದ್ದಾರೆ.
