ವಲಯ ಮಟ್ಟದ ಪ್ರತಿಭಾ ಕಾರಂಜಿ ಬುರೂಜ್ ಶಾಲೆಯ ವಿದ್ಯಾರ್ಥಿಗಳ ಸಾಧನೆ

0

ಪುತ್ತೂರು: ಚೆನ್ನೈ ತೋಡಿ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬುರೂಜ್ ಆಂಗ್ಲ ಮಾಧ್ಯಮ ರಾಜಾಜಿನಗರ ಶಾಲೆಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗ:
ಮಹಮ್ಮದ್ ಸಲಿತ್ (4ನೇ ತರಗತಿ) — ಅರೇಬಿಕ್ ಪಠಣದಲ್ಲಿ ಪ್ರಥಮ ಸ್ಥಾನಫಾತಿಮಾ ಶಮಿಕ (4ನೇ ತರಗತಿ) — ಇಂಗ್ಲಿಷ್ ಕಂಠಪಾಠದಲ್ಲಿ ಪ್ರಥಮ ಸ್ಥಾನ

ಹಿರಿಯ ಪ್ರಾಥಮಿಕ ವಿಭಾಗ:
ಅಷ್ಪಿಯಾ (7ನೇ ತರಗತಿ) — ಹಿಂದಿ ಕಂಠಪಾಠದಲ್ಲಿ ದ್ವಿತೀಯ ಸ್ಥಾನ
ರಿನ್ ಸನ್ ಲಸ್ರಾದು — ಇಂಗ್ಲಿಷ್ ಕಂಠಪಾಠದಲ್ಲಿ ದ್ವಿತೀಯ ಸ್ಥಾನ
ಸ್ಪೂರ್ತಿ — ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ
ವಿಕಾಸ್ — ಭಕ್ತಿ ಗೀತೆ ಸ್ಪರ್ಧೆಯಲ್ಲಿ ತೃತೀಯ ಸ್ಥಾನ
ಮಹಮ್ಮದ್ ರಿಹಾನ್ (5ನೇ ತರಗತಿ) — ಆಶುಭಾಷಣ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

ವಿದ್ಯಾರ್ಥಿಗಳ ಸಾಧನೆಗೆ ಬುರೂಜ್ ಸಂಸ್ಥೆಯ ಸಂಚಾಲಕರು, ಮುಖ್ಯ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here