ನ.25-26 : ಪಂಚಮಿ,ಚಂಪಾ ಷಷ್ಠೀ ಮಹೋತ್ಸವ, ಜಾತ್ರೋತ್ಸವ
ಪುತ್ತೂರು : ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಪೂಜೆ ಸಲ್ಲಿಸಲ್ಪಡುವ ಕಾರಣಿಕ ಕ್ಷೇತ್ರ ಕೊಳ್ತಿಗೆ ಗ್ರಾಮದ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.25-26ರಂದು ನಡೆಯಲಿರುವ ಪಂಚಮಿ,ಚಂಪಾ ಷಷ್ಠಿ ಮಹೋತ್ಸವ ,ಜಾತ್ರೋತ್ಸವ ನಡೆಯಲಿದೆ.
ಇದರ ಪೂರ್ವಭಾವಿಯಾಗಿ ಗೊನೆ ಮುಹೂರ್ತ ನ.18ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
