ಪುತ್ತೂರು: ಬೊಳುವಾರಿನಲ್ಲಿರುವ ಸರ್ಕಲ್ ಅಭಿವೃದ್ದಿ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಅಶೋಕ್ ರೈ ಅವರು ಇಂಜಿನಿಯರ್ ಜೊತೆ ಸಭೆ ನಡೆಸಿದರು.
ಸರ್ಕಲ್ ಯಾವ ರೀತಿ ಅಭಿವೃದ್ದಿ ಮಾಡುವುದು ಎಂಬ ವಿಚಾರಕ್ಕೆ ಸಂಬಂಧಿಸಿ ಸುದೀರ್ಘ ಚರ್ಚೆ ನಡೆಯಿತು.
ಪುಡಾ ಅಧ್ಯಕ್ಷ ಅಮಲ ರಾಮಚಂದ್ರ,ಸದಸ್ಯರಾದ ಲ್ಯಾನ್ಸಿ ಮಸ್ಕರೇನಸ್, ನಿಹಾಲ್ ಪಿ ಶೆಟ್ಟಿ, ಲೋಕೋಪಯೋಗಿ ಇಂಜಿನಿಯರ್ ತೌಸೀಫ್ ಉಪಸ್ಥಿತರಿದ್ದರು.
