ಪುತ್ತೂರು: ವಿದ್ಯಾಭಾರತಿ ವತಿಯಿಂದ ಮಧ್ಯಪ್ರದೇಶದ ಭಾರತ್ ಭಾರತಿ ರೆಸಿಡೆನ್ಯಿಯಲ್ ಸ್ಕೂಲ್ ಬೇತೂಲ್‌ನಲ್ಲಿ ನಡೆದ 14ರ ವಯೋಮಾನದ ರಾಷ್ಟ್ರಮಟ್ಟದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕುಶನ್ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿರುತ್ತಾನೆ.
Home ಕ್ರೀಡೆ ನ್ಯೂಸ್ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಭಾಗವಹಿಸಿದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿ ಕುಶಾನ್
