ಪುತ್ತೂರು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ (ರಿ) ಇವರು ಕರ್ನಾಟಕ ಪಬ್ಲಿಕ್ ಸ್ಲೂಲ್ ಪುಂಜಾಲಕಟ್ಟೆ ಇಲ್ಲಿ ನಡೆಸಿದ ಜ್ಞಾನ ರಥ ಮತ್ತು ಜ್ಞಾನ ಪಥ ಪುಸ್ತಕಾಧಾರಿತ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಲಿಖಿತಾ ಕೆ (ವಸಂತ ಗೌಡ ಮತ್ತು ಪ್ರತಿಮಾ ಕೆ ದಂಪತಿಗಳ ಪುತ್ರಿ) ಪ್ರಾಥಮಿಕ ವಿಭಾಗದ ಚಿತ್ರಕಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
Home ಶಾಲಾ-ಕಾಲೇಜು ಶಾಂತಿವನ ಟ್ರಸ್ಟ್ ಪುಸ್ತಕಾಧಾರಿತ ಸ್ಪರ್ಧೆ- ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಲಿಖಿತಾ ರಾಜ್ಯಮಟ್ಟಕ್ಕೆ ಆಯ್ಕೆ
