ಸಹಕಾರ ರತ್ನ ಅಗರಿ ನವೀನ್ ಭಂಡಾರಿಯವರಿಗೆ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್

0

ಪುತ್ತೂರು: ಭಾರತೀಯ ವ್ಯಾಪಾರ ನಿಯತಕಾಲಿಕದ ಐಕಾನ್‌ಗಳು ವತಿಯಿಂದ 37 ನೇ ಆವೃತ್ತಿಯ ಪ್ರೈಡ್ ಆಫ್ ಕರ್ನಾಟಕ ಅವಾರ್ಡ್ 2025 ಅನ್ನು ಅತ್ಯುತ್ತಮ ಸಾಮಾಜಿಕ ಸೇವೆಗಳಿಗಾಗಿ ಸಹಕಾರ ರತ್ನ ಅಗರಿ ನವೀನ್ ಭಂಡಾರಿಯವರಿಗೆ ಪ್ರಧಾನ ಮಾಡಲಾಯಿತು. ಅಗರಿ ನವೀನ್ ಭಂಡಾರಿಯವರು ಆರ್‌ಬಿಐಯ ಉತ್ತರ ವಲಯದ ಮಾಜಿ ನಿರ್ದೇಶಕರಾಗಿದ್ದು, ಬೆಂಗಳೂರು ಸುಂದರ್ ರಾಮ್ ಶೆಟ್ಟಿ ನಗರ ಕ್ರೆಡಿಟ್ ಸೌಹಾರ್ದ ಸಹಕಾರಿದ ಅಧ್ಯಕ್ಷರಾಗಿ ಕಾರ್‍ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here