ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2026ನೇ ವರ್ಷದ ಕ್ಯಾಲೆಂಡರ್ ಅನ್ನು ನ.20ರಂದು ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು.
ಅಧ್ಯಕ್ಷರಾದ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ನಿರ್ದೇಶಕರಾದ ಜಿನ್ನಪ್ಪ ಗೌಡ, ಸರ್ವೋತ್ತಮ ಗೌಡ, ಉಷಾ ಅಂಚನ್, ಜಯಾನಂದ ಬಂಟ್ರಿಯಾಲ್, ಶೇಷಮ್ಮ, ಜನಾರ್ದನ ಗೌಡ, ಸುಧಾಕರ ಗೌಡ, ಹರೀಶ್ ಎ., ಬಾಬು ನಾಯ್ಕ, ಭಾಸ್ಕರ್ ರೈ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಯಾಕರ ರೈ ಉಪಸ್ಥಿತರಿದ್ದರು.
