ಪುತ್ತಿಲ ಪರಿವಾರ ಶ್ರೀನಿವಾಸ ಕಲ್ಯಾಣೋತ್ಸವದ ಬ್ಯಾನರ್ ಗೆ ಹಾನಿ

0

ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಬ್ಯಾನರ್ ಗೆ ಹಾನಿಯನ್ನುಂಟು ಮಾಡಿದ ಘಟನೆ ಬಲ್ನಾಡು ದೈವಸ್ಥಾನದ ಸಮೀಪ ನಡೆದಿದೆ.

ಬಲ್ನಾಡು ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಪಕ್ಕದಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರ ಪಕ್ಕದಲ್ಲಿಯೇ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಬ್ಯಾನರ್ ಅನ್ನೂ ಹಾಕಲಾಗಿತ್ತು. ಈ ಎರಡೂ ಬ್ಯಾನರ್ ಗಳಿಗೂ ಹಾನಿ ಮಾಡಲಾಗಿದೆ. ಈ ಬಗ್ಗೆ ಪುತ್ತಿಲ ಪರಿವಾರದ ಕಾರ್ಯಕರ್ತರು ಬಲ್ನಾಡು ದೈವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here