ನಿಡ್ಪಳ್ಳಿ; ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ತಯಾರಿಸಿದ 2026ನೇ ವರ್ಷದ ಕ್ಯಾಲೆಂಡರನ್ನು ನ.22ರಂದು ಸಂಘದ ಸಭಾಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್ ನೆಲ್ಲಿತ್ತಿಮಾರು, ಉಪಾಧ್ಯಕ್ಷ ಉಮೇಶ್ ಬಲ್ಯಾಯ.ಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತ್ಯನಾರಾಯಣ ಅಡಿಗ ಮತ್ತು ಆಡಳಿತ ಮಂಡಳಿಯ ಎಲ್ಲ ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.