ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯಿಂದ ನ.29 ಮತ್ತು 30ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರುಗದ್ದೆಯಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ನಡೆಯುವ ಸ್ಥಳದಲ್ಲಿ ಕಳೆದ ವರ್ಷದಂತೆ ಬಾನೆತ್ತರದ ಧ್ವಜಸ್ಥಂಭದಲ್ಲಿ ಬೃಹತ್ ಭಗವಾಧ್ವಜಾರೋಹಣವನ್ನು ನ.24ರಂದು ಬೆಳಗ್ಗೆ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಪುತ್ತಿಲ ಪರಿವಾರದ ಅರುಣ್ ಪುತ್ತಿಲ ಸಹಿತ ಪ್ರಮುಖರು ಉಪಸ್ಥಿತರಿದ್ದರು.
