ಕರಾಟೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ

0

ಪುತ್ತೂರು: ಸುಳ್ಯದಲ್ಲಿ ನಡೆದ ದ.ಕ. ಆರ್ಟ್ ಎಂಡ್ ಸ್ಪೋರ್ಟ್ ಎಸೋಸಿಯೇಷನ್ ನಡೆಸಿದ ನ್ಯಾಷನಲ್ ಲೆವೆಲ್ ಒಪನ್ ಕರಾಟೆ ಚಾಂಪಿಯನ್ 2025ರ ಸ್ಪರ್ಧೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 2ನೇ ತರಗತಿಯ ಅವಿ ಅಶ್ವಿನ್ ಶೆಟ್ಟಿ ವೈಯಕ್ತಿಕ ಕಟ ಪ್ರಥಮ ಸ್ಥಾನ ಮತ್ತು ವೈಯಕ್ತಿಕ ಕುಮ್ಟಿ ಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.3ನೇ ತರಗತಿಯ ತನಯ್ ಡಿ ಕೆ ವೈಯಕ್ತಿಕ ಕಟ ದ್ವಿತೀಯ ಸ್ಥಾನ ಮತ್ತು ವೈಯಕ್ತಿಕ ಕುಮ್ಟಿ ತೃತೀಯ ಸ್ಥಾನ, ಇವರಿಗೆ ಸಂಸ್ಥೆಯ ಸಂಚಾಲಕರಾದ ಸವಣೂರು ಸೀತಾರಾಮ ರೈ ಕೆ ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿ, ಪ್ರಾಂಶುಪಾಲರು ಮತ್ತು ಬೋಧಕ ಬೋಧಕೆತರ ವೃಂದದವರು ಅಭಿನಂದಿಸಿದರು.

LEAVE A REPLY

Please enter your comment!
Please enter your name here